Thursday, July 3, 2025
Homeಇತರಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ...! ಬಾಲಕ ಸಾವು..!

ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ…! ಬಾಲಕ ಸಾವು..!

spot_img
- Advertisement -
- Advertisement -

ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಡೆದಿದೆ.

ಮೃತ ಬಾಲಕನನ್ನು ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಎಂದು ಗುರುತಿಸಲಾಗಿದೆ. ಈತ ಮನೆ ಸಮೀಪದ ಅಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ವೇಗದಿಂದ ಬಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭ ಬಂದ ಗೂಡ್ಸ್ ಆಟೋ ಆತನ ದೇಹದ ಮೆಲೆಯೇ ಹರಿದಿದೆ.

ತಕ್ಷಣ ಬಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!