Saturday, July 5, 2025
HomeಇತರBREAKING NEWS: ಪುನೀತ್​ ರಾಜ್​ಕುಮಾರ್​ಗೆ ಹೃದಯಾಘಾತ...! ಆಸ್ಪತ್ರೆಗೆ ದಾಖಲು

BREAKING NEWS: ಪುನೀತ್​ ರಾಜ್​ಕುಮಾರ್​ಗೆ ಹೃದಯಾಘಾತ…! ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ನಟ ಅಪ್ಪು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಶಿವರಾಜ್​ಕುಮಾರ್​ ಅವರ ಬಹುನಿರೀಕ್ಷಿತ ಸಿನಿಮಾ ‘ಭಜರಂಗಿ’ ಇಂದು ಅದ್ದೂರಿಯಾಗಿ ತೆರೆಕಂಡಿದ್ದು, ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್​ಗೆ ಹೋಗಲು ಪುನೀತ್ ಪ್ಲಾನ್​ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಆಸ್ಪತ್ರೆಗೆ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಬಂದಿದ್ದಾರೆ. ಪುನೀತ್​ ಅವರ ಮನೆ ಬಳಿ ಪೊಲೀಸ್​ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.

- Advertisement -
spot_img

Latest News

error: Content is protected !!