Tuesday, April 30, 2024
Homeಕರಾವಳಿಉಡುಪಿ2020 -21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; 66 ಸಾಧಕರ ಪಟ್ಟಿ ಹೀಗಿವೆ!

2020 -21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; 66 ಸಾಧಕರ ಪಟ್ಟಿ ಹೀಗಿವೆ!

spot_img
- Advertisement -
- Advertisement -

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 66 ಸಾಧಕರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ.

ವಿಶೇಷವೆಂದರೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಹರಿಗೆ ನೀಡುವ ಸಲುವಾಗಿ ರಾಜ್ಯ ಸರಕಾರ ಜನರಿಂದಲೇ ಶಿಫಾರಸು ಆಹ್ವಾನಿಸಿತ್ತು.ಪ್ರತೀ ವರ್ಷ ಐದರಿಂದ ಆರು ಸಾವಿರ ಜನರು ಅರ್ಜಿ ಸಲ್ಲಿಸುತ್ತಿದ್ದರೆ ಈ ವರ್ಷ 28 ಸಾವಿರ ಶಿಫಾರಸುಗಳು ಬಂದಿದ್ದವು ಎಂದು ಹೇಳಲಾಗಿದೆ. ಇನ್ನು 28 ಸಾವಿರ ಶಿಫಾರಸುಗಳಲ್ಲಿ 66 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ.


- Advertisement -
spot_img

Latest News

error: Content is protected !!