- Advertisement -
- Advertisement -
ಪದ್ಮುಂಜ: ಕಣಿಯೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಸೋಮವಾರ ಮುಂಜಾನೆ 3 ಗಂಟೆಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಲ್ಲಿ ಓರ್ವರಾಗಿದ್ದ ಸುನಿಲ್ ಸಾಲಿಯಾನ್ ಅವರು ಗ್ರಾ.ಪಂ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಕೋವಿಡ್ ಕಾಲಘಟ್ಟದಲ್ಲಿ ರೋಗ ನಿಯಂತ್ರಣಕ್ಕಾಗಿ ಗ್ರಾಮ ವ್ಯಾಪ್ತಿಯಲ್ಲಿ ಮಾಸ್ಕ್ ವಿತರಣೆ ಮತ್ತು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಮಾದರಿಯಾಗಿ ಅನುಷ್ಠಾನಿಸಿದ್ದರು.
- Advertisement -