Sunday, June 7, 2026
Homeಕರಾವಳಿಮಂಗಳೂರು : ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಲೆಕೆಳಗಾಗಿ ಹಾರಿದ ಬಾವುಟ !!!!

ಮಂಗಳೂರು : ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಲೆಕೆಳಗಾಗಿ ಹಾರಿದ ಬಾವುಟ !!!!

- Advertisement -
- Advertisement -

ಮಂಗಳೂರು : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ಇಂದು ನಡೆಯಿತು‌.

ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಇದನ್ನು ಕಂಡ ಅಧಿಕಾರಿಗಳು ಸರಿಪಡಿಸಿದ್ದಾರೆ.

- Advertisement -

Latest News

error: Content is protected !!