Tuesday, June 9, 2026
Homeಕರಾವಳಿಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್; ಪ್ರಯಾಣಿಕರು ಪಾರು!

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್; ಪ್ರಯಾಣಿಕರು ಪಾರು!

- Advertisement -
- Advertisement -

ಬೆಳ್ತಂಗಡಿ : ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಬೆಳ್ತಂಗಡಿ ಮದ್ದಡ್ಕ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ವೇಗವಾಗಿ ಬರುತ್ತಿದ ಬಸ್ಸು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!