Tuesday, June 9, 2026
Homeಕರಾವಳಿಮೂಡುಬಿದ್ರೆ: ಪಡಂಗಡಿ ಭೋಜರಾಜ ಹೆಗ್ಡೆಯವರ ನಿಧನಕ್ಕೆ ಮೂಡುಬಿದಿರೆ ಜೈನ ಮಠದ ಸ್ವಾಮೀಜಿಯವರಿಂದ ಸಂತಾಪ!

ಮೂಡುಬಿದ್ರೆ: ಪಡಂಗಡಿ ಭೋಜರಾಜ ಹೆಗ್ಡೆಯವರ ನಿಧನಕ್ಕೆ ಮೂಡುಬಿದಿರೆ ಜೈನ ಮಠದ ಸ್ವಾಮೀಜಿಯವರಿಂದ ಸಂತಾಪ!

- Advertisement -
- Advertisement -

ಮೂಡುಬಿದ್ರೆ: ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆಯವರು ನಿಧನಕ್ಕೆ ಮೂಡುಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಸದ್ಗತಿಗಾಗಿ ಪ್ರಾರ್ಥಿಸಿರುತ್ತಾರೆ.

2005ರಲ್ಲಿ ಮಠದ ವತಿಯಿಂದ ತ್ಯಾಗಿ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಪಡಂಗಡಿ ಭೋಜರಾಜ ಹೆಗ್ಡೆಯವರು ಕಾರ್ಕಳ, ಶ್ರವಣಬೆಳಗೊಳ, ಧರ್ಮಸ್ಥಳ ಮತ್ತು ಮೂಡುಬಿದ್ರೆಗಳಲ್ಲಿ ಜರುಗಿದ ಎಲ್ಲಾ ಮಹಾಮಸ್ತಕಾಭಿಷೇಕಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಹಾಗೂ ಸುಮಾರು 500 ಕ್ಕೂ ಮಿಕ್ಕಿ ಜೈನಮುನಿಗಳ ಸೇವೆಯನ್ನು ಮಾಡಿದ್ದಾರೆ.

- Advertisement -

Latest News

error: Content is protected !!