Wednesday, June 3, 2026
Homeಕರಾವಳಿಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಬಿದ್ದ ಪಿಕಪ್...!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಬಿದ್ದ ಪಿಕಪ್…!

- Advertisement -
- Advertisement -

ಸುಳ್ಯ: ಹಾಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಪಲ್ಟಿಯಾದ ಘಟನೆ ಸುಬ್ರಹ್ಮಣ್ಯದ ಕಲ್ಮಕಾರಿನಲ್ಲಿ ನಡೆದಿದೆ.

ಪಿಕಪ್ ನಲ್ಲಿದ್ದ ಚೈತ್ರ ಪ್ರಸಾದ್ ಮತ್ತು ಗಣೇಶ್ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Latest News

error: Content is protected !!