Thursday, June 4, 2026
Homeಕರಾವಳಿನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕುರುಳಿ ಬಿದ್ದ ಲಾರಿ....!

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕುರುಳಿ ಬಿದ್ದ ಲಾರಿ….!

- Advertisement -
- Advertisement -

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ನೆಲಕ್ಕುರುಳಿದ ಘಟನೆ ಇಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ.

ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿಲ್ಲ. ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿಯನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!