Saturday, June 6, 2026
Homeಕರಾವಳಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರ್ ಪಲ್ಟಿ..!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರ್ ಪಲ್ಟಿ..!

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ರಸ್ತೆಬದಿಯ ಹಳ್ಳಕ್ಕೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮೇರ ಮಜಲಿನ ಪಕಳ ಪಾದೆ ಎಂಬಲ್ಲಿ ನಡೆದಿದೆ.

ಪಕಳ ಪಾದೆ ಕಚ್ಚಾರಸ್ತೆಯಲ್ಲಿ ಸಾಗುತ್ತಿದ್ದಾಗ ಘಟನೆ ನಡೆದಿದ್ದು, ಟಿಪ್ಪರ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಈ ರಸ್ತೆ ಅಸಮರ್ಪಕ ಸ್ಥಿತಿಯಲ್ಲಿದ್ದು ಇದಕ್ಕೆ ಸಂಬಂಧಪಟ್ಟವರು ಸೂಕ್ತವಾದ ರಸ್ತೆಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕಾಗಿದೆ. ತಿಂಗಳ ಹಿಂದೆ ಬಂಟ್ವಾಳದಲ್ಲಿ ಇದೇ ರೀತಿಯ ಮತ್ತೊಂದು ದುರಂತ ನಡೆದಿತ್ತು.

- Advertisement -

Latest News

error: Content is protected !!