Saturday, June 6, 2026
Homeಕರಾವಳಿಪುತ್ತೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ...! ಮೂರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು..!

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ…! ಮೂರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು..!

- Advertisement -
- Advertisement -

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಕೂಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದು ಕಡೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಪ್ರಣಮ್ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಬನ್ನೂರು ಕರ್ಮಲ ನಿವಾಸಿ ಆದಿತ್ಯ ಅವರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!