Thursday, June 4, 2026
Homeಅಪರಾಧಪುತ್ತೂರು: ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ, ಇಂದು ಮತ್ತೊಮ್ಮೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ..!

ಪುತ್ತೂರು: ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ, ಇಂದು ಮತ್ತೊಮ್ಮೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ..!

- Advertisement -
- Advertisement -

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೆ ಸಂಘಟನೆಯೊಂದು ಕಾಲೇಜಿನ ಆವರಣಕ್ಕೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿತ್ತು. ಈ ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ, ಪ್ರತಿಭಟನೆ ಮುಗಿದ ಬೆನ್ನಲ್ಲೇ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ.

ಹೊಡೆದಾಟದಲ್ಲಿ ಮೂವರು ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!