- Advertisement -
![]()
- Advertisement -
ಉಡುಪಿ: ನವಂಬರ್ 23 ರಿಂದ ಡಿಸೆಂಬರ್ 4 ರವರೆಗೆ ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬೆಳಿಗ್ಗೆ 9:00 ರಿಂದ 4.00 ಗಂಟೆಯವರೆಗೆ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಸೊಂಟ ನೋವು ಮತ್ತು ಕಾಲು ನೋವು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕಾಯ ಚಿಕಿತ್ಸಾ ವಿಭಾಗದ ಡಾ. ಶ್ರೀಪತಿ ಆಚಾರ್ಯ ತಿಳಿಸಿದ್ದಾರೆ. ಸಮಸ್ಯೆ ಇರುವವರು ಭೇಟಿ ನೀಡಿ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.
- Advertisement -


