Thursday, June 4, 2026
Homeಕರಾವಳಿಉಡುಪಿಕಾಪು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು !

ಕಾಪು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು !

- Advertisement -
- Advertisement -

ಕಾಪು: ಶಿರ್ವದಿಂದ ಕಾಪುವಿಗೆ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೋರ್ವರಿಗೆ ಸೇರಿದ್ದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಅಂಗಡಿಯೊಂದಕ್ಕೆ ಗುದ್ದಿ ಅಂಗಡಿ ಧ್ವಂಸಗೊಳಿಸಿದ ಘಟನೆ ನಡೆದಿದೆ.

ಇಂದು ಮುಂಜಾನೆ ಮಲ್ಲಾರು ಸ್ವಾಗತ ನಗರ ಬಳಿ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಅಂಗಡಿಗೆ ನುಗ್ಗಿದ್ದರಿಂದ ಅಂಗಡಿಯ ಗೋಡೆ ಸಂಪೂರ್ಣ ಧ್ವಂಸಗೊಂಡಿದೆ.

- Advertisement -

Latest News

error: Content is protected !!