Sunday, June 7, 2026
Homeಕರಾವಳಿರತ್ನಾಕರನ 'ರಾಸ'ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸ್ಪಷ್ಟೀಕರಣ ನೀಡಿದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ

ರತ್ನಾಕರನ ‘ರಾಸ’ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸ್ಪಷ್ಟೀಕರಣ ನೀಡಿದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ

- Advertisement -
- Advertisement -

ಮಂಗಳೂರು: ಇಂದು ಬೆಳಗ್ಗಿನಿಂದ ಎಲ್ಲೆಡೆ ಭಾರಿ ಸದ್ದು ಮಾಡುತ್ತಿರುವ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗು ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ಡಾ.ರತ್ನಾಕರ್ ನ ರಾಸಲೀಲೆಯ ಫೋಟೋ ಮತ್ತು ವಿಡಿಯೋ ಪ್ರಕರಣಕ್ಕೆ ಕುರಿತು ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಗೆ ಯಾವುದೇ ರೀತಿಯ ಸಂಬಂಧವಿಲ್ಲ ಮತ್ತು ವಿಡಿಯೋ ಮತ್ತು ಫೋಟೋದಲ್ಲಿರುವ ಮಹಿಳಾ ಸಿಬ್ಬಂದಿಗಳು ವೆನ್ಲಾಕ್ ಆಸ್ಪತ್ರೆಗೆ ಸೇರಿರುವುದಿಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆಯ ಪ್ರತಿ ಇಲ್ಲಿದೆ..

- Advertisement -

Latest News

error: Content is protected !!