Friday, September 11, 2026
Homeಇತರಸುಳ್ಯ: ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್...! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು...!

ಸುಳ್ಯ: ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್…! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು…!

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಐರಾವತ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ನಡೆದಿದೆ.

ಬಸ್ಸು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅರಂತೋಡಿನಲ್ಲಿರುವ ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಇರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಸ್ವಲ್ಪ ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದ್ದು ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.

- Advertisement -

Latest News

error: Content is protected !!