- Advertisement -
![]()
- Advertisement -
ಬೆಳ್ತಂಗಡಿ : ಮಾಜಿ ಶಾಸಕರಾದ ಕೆ.ವಸಂತ.ಬಂಗೇರರ ಪತ್ನಿ ಸುಜಿತಾ.ವಿ.ಬಂಗೇರರಿಗೆ ಶನಿವಾರ ಸಂಜೆ ಹೃದಯಘಾತವಾಗಿದ್ದು ,ತಕ್ಷಣ ಖಾಸಗಿ ವೈದ್ಯರು ಮನೆಗೆ ಬಂದು ಪರೀಕ್ಷಿಸಿದಾಗ ಗಂಭೀರ ಸ್ಥಿತಿಯಲ್ಲಿದ್ದು ನಂತರ ಆಂಬುಲೆನ್ಸ್ ಮೂಲಕ ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಿದರು.
ವೈದ್ಯರು ರಾತ್ರಿಯೆ ಸರ್ಜರಿ ಮಾಡಿ ಹೃದಯಕ್ಕೆ ಸ್ಟ್ಯಾಂಟ್ ಅಳವಡಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಎ.ಜೆ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದಿದೆ.
- Advertisement -


