Thursday, June 4, 2026
Homeಅಪರಾಧಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಇಬ್ಬರು ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಇಬ್ಬರು ಪೊಲೀಸ್ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಸಮೀಪ ನಡೆದಿದೆ.

ಬಂಧಿತ ಆರೋಪಿಗಳನ್ನು ಕೊಡೆಂಚಡ್ಕ ನಿವಾಸಿ ನೆವಿಲ್ ಲ್ಯಾನ್ಸಿ ಪಿಂಟೊ(30) ಮತ್ತು ಗರ್ಡಾಡಿ ಗ್ರಾಮದ ಶೇಖರ ಎಂದು ಗುರುತಿಸಲಾಗಿದೆ.

ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಗರ್ಡಾಡಿ ಗ್ರಾಮದ ಗರ್ಡಾಡಿ ಪೇಟೆಯಲ್ಲಿ ಪಿಕಪ್ ವಾಹನದಲ್ಲಿಅಕ್ರಮ ಗೋಸಾಗಾಟ ಕೃತ್ಯ ಬೆಳಕಿಗೆ ಬಂದಿದೆ. ಇನ್ನು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

- Advertisement -

Latest News

error: Content is protected !!