Thursday, June 4, 2026
Homeಕರಾವಳಿಕಡಬ: ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಚೂರಿ ಇರಿತ !

ಕಡಬ: ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಚೂರಿ ಇರಿತ !

- Advertisement -
- Advertisement -

ಕಡಬ: ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ತಡರಾತ್ರಿ ಕಡಬ ಸಮೀಪದ ಮರ್ದಾಳದಲ್ಲಿ ವರದಿಯಾಗಿದೆ.

ಚೂರಿ ಇರಿತಕೊಳಗಾದ ವ್ಯಕ್ತಿ ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57) ಎಂಬವರು .

ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ವರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

- Advertisement -

Latest News

error: Content is protected !!