Saturday, June 6, 2026
Homeಇತರಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಭಕ್ಕೆ ಢಿಕ್ಕಿ ಹೊಡೆದ ಕಾರು...!

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಭಕ್ಕೆ ಢಿಕ್ಕಿ ಹೊಡೆದ ಕಾರು…!

- Advertisement -
- Advertisement -

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಡಿ.28 ರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕಾರು ಧಾರವಾಡದಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿತ್ತು. ಆದರೆ ರಾತ್ರಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಭಕ್ಕೆ ಢಿಕ್ಕಿ ಹೊಡೆದಿದ್ದು, ಕಾರು ಜಖಂಗೊಂಡಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಹಾಗೂ ರಸ್ತೆ ಫಲಕ ಮುರಿದು ಬಿದ್ದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!