Saturday, June 6, 2026
Homeತಾಜಾ ಸುದ್ದಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿ ಬದ್ದ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.

ಇಂದು ಬೆಳಗ್ಗೆ ವಿಟ್ಲ ಕಡೆಯಿಂದ ಪರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ ಶಾಲೆಯ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಅಳಿಕೆ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಶೆಟ್ಟಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.

- Advertisement -

Latest News

error: Content is protected !!