Thursday, June 4, 2026
Homeಅಪರಾಧಉಪ್ಪಿನಂಗಡಿ: ಠಾಣಾ ಉಪನಿರೀಕ್ಷಕರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಪ್ರಕರಣ- ಮತ್ತೊಬ್ಬ ಆರೋಪಿ ಬಂಧನ

ಉಪ್ಪಿನಂಗಡಿ: ಠಾಣಾ ಉಪನಿರೀಕ್ಷಕರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಪ್ರಕರಣ- ಮತ್ತೊಬ್ಬ ಆರೋಪಿ ಬಂಧನ

- Advertisement -
- Advertisement -

ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿಸೆಂಬರ್ 14ರಂದು ನಡೆದ ಪ್ರತಿಭಟನೆಯ ಸಂದರ್ಭ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಪ್ರಸನ್ನಕುಮಾರ್ ಅವರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಸೇರಿದಂತೆ ಇನ್ನಿತರ ಕೃತ್ಯಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಬೋರುಗುಡ್ಡೆ ನಿವಾಸಿ ಮಹಮ್ಮದ್ ಹನೀಫ್ ಬಂಧಿತ ಆರೋಪಿಯಾಗಿದ್ದಾನೆ.

- Advertisement -

Latest News

error: Content is protected !!