Friday, June 5, 2026
Homeತಾಜಾ ಸುದ್ದಿಸುಳ್ಯ: ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ-ಮೂವರಿಗೆ ಗಾಯ

ಸುಳ್ಯ: ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ-ಮೂವರಿಗೆ ಗಾಯ

- Advertisement -
- Advertisement -

ಸುಳ್ಯ: ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನಕಮಜಲು ಎಂಬಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಕಾರನ್ನು ಮಂಗಳೂರಿನಿಂದ ಮೈಸೂರಿಗೆ ಒಯ್ಯುತ್ತಿದ್ದ ಟೋಯಿಂಗ್ ವಾಹನವು ಕೋಡಿ ತಿರುವಿಗೆ ತಲುಪುತ್ತಿದ್ದಂತೆಯೇ ವಾಹನದ ಬ್ರೇಕ್ ವೈಫಲ್ಯಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!