Saturday, June 6, 2026
Homeತಾಜಾ ಸುದ್ದಿಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

- Advertisement -
- Advertisement -

ಬೆಳ್ತಂಗಡಿ: ಗುರುವಾಯನಕೆರೆ-ಕಾರ್ಕಳ ರೋಡ್ ಹತ್ತಿರವಿರುವ ಹೊಂಡಕ್ಕೆ ಕಾರು ಬಿದ್ದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಗುರುವಾಯನಕೆರೆ ಕೆರೆಯ ಎದುರಿನ ಹೊಂಡಕ್ಕೆ ಕಾರು ಬಿದ್ದು ಪಲ್ಟಿಯಾಗಿದೆ. ಮದುವೆಗೆ ಹೋಗುವ ಕಾರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಕರಿದ್ದು, ಅಲ್ಪ ಸ್ವಲ್ಪ ಗಾಯಗಳಾಗಿದೆ.

- Advertisement -

Latest News

error: Content is protected !!