Friday, June 5, 2026
Homeಇತರಮಾಣಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ

ಮಾಣಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ: ಮಾಣಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ, ಉಪಾಧ್ಯಕ್ಷೆ ಪುಷ್ಪಲತಾ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಹ ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!