Sunday, June 7, 2026
Homeಕರಾವಳಿಉಡುಪಿಉಡುಪಿ: ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ, ನಾಲ್ವರು ಆರೋಪಿಗಳನ್ನು ಬಂಧನ !

ಉಡುಪಿ: ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ, ನಾಲ್ವರು ಆರೋಪಿಗಳನ್ನು ಬಂಧನ !

- Advertisement -
- Advertisement -

ಉಡುಪಿ: ಉಡುಪಿ ಪೊಲೀಸರು ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉಡುಪಿ ಪೊಲೀಸರಿಂದ ಬಂಧಿತರಾದ ಆರೋಪಿಗಳಲ್ಲಿ ಗುರುರಾಜ್ , ವಿಜಯ ಶೆಟ್ಟಿ ಹೇಮಂತ್ , ಸಂದೀಪ್ ಮೊಗವೀರ ಎಂದು ತಿಳಿದು ಬಂದಿದೆ. ಲಾಡ್ಜ್ ಮಾಲೀಕ ರಮೇಶ್ ಶೆಟ್ಟಿ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ .

ಉಡುಪಿ ನಗರದ ಹೃದಯ ಭಾಗದಲ್ಲಿ ಇರುವ ಎಸ್.ಆರ್ ಯಾತ್ರಿ ನಿವಾಸ ಎಂಬ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಮಾಹಿತಿ.

ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ದಾಳಿ ನಡೆಸಿದಾಗ ಇಬ್ಬರು ಹುಡುಗಿಯರು ಮತ್ತು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ .

ಲಾಡ್ಜ್ ನ ಮಾಲೀಕ ರಮೇಶ್ ಶೆಟ್ಟಿ ಮೇಲೆ ಉಡುಪಿ ಪೊಲೀಸರು ಕೇಸ್ ದಾಖಲಿಸಿದ್ದಾರೆ . ರಮೇಶ್ ಶೆಟ್ಟಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮಹಿಳಾ ಠಾಣೆಯಲ್ಲಿ 5 ಮಂದಿ ಮೇಲೆ ಕೇಸು ದಾಖಲಿಸಿಕೊಂಡು , ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ .

- Advertisement -

Latest News

error: Content is protected !!