Sunday, June 7, 2026
Homeತಾಜಾ ಸುದ್ದಿಬೆಳ್ತಂಗಡಿ: ಮೃತ್ಯುಂಜಯ ಹೋಮದ ಪ್ರಸಾದವನ್ನು ಪ್ರಧಾನಿ ಮೋದಿಗೆ ನೀಡಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಮೃತ್ಯುಂಜಯ ಹೋಮದ ಪ್ರಸಾದವನ್ನು ಪ್ರಧಾನಿ ಮೋದಿಗೆ ನೀಡಿದ ಶಾಸಕ ಹರೀಶ್ ಪೂಂಜಾ

- Advertisement -
- Advertisement -

ಬೆಳ್ತಂಗಡಿ: ಶಾಸಕರಾದ ಶ್ರೀ ಹರೀಶ್ ಪೂಂಜರವರು ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಆಯುಷ್ಯ ವೃದ್ಧಿ ಮತ್ತು ಉತ್ತಮ ಆರೋಗ್ಯದ ಪ್ರಾಪ್ತಿಗಾಗಿ ಜ.17ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಮಹಾ ಮೃತ್ಯುಂಜಯ ಯಾಗದ ಪ್ರಸಾದವನ್ನು ಮಾನ್ಯ ಪ್ರಧಾನ ಮಂತ್ರಿಗಳಿಗೆ ಶಸ್ತ್ರೋಕ್ತವಾಗಿ ನೀಡಿದರು.


ಜೊತೆಗೆ ನವ ಬೆಳ್ತಂಗಡಿಯ ಅಭಿವೃದ್ಧಿ ಕಾರ್ಯಗಳ ಕುರಿತಾದ ಕಿರು ಹೊತ್ತಗೆಯನ್ನು ಮಾನ್ಯ ಶ್ರೀ ಪ್ರಧಾನ ಮಂತ್ರಿಗಳಿಗೆ ನೀಡಿ ಆಶೀರ್ವಾದ ಪಡೆದರು.

- Advertisement -

Latest News

error: Content is protected !!