Thursday, June 4, 2026
Homeತಾಜಾ ಸುದ್ದಿಯುವತಿ ನಾಪತ್ತೆ- ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಯುವತಿ ನಾಪತ್ತೆ- ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಸುಬ್ರಹ್ಮಣ್ಯ: ಬಳ್ಪ ಗ್ರಾಮದ ಕಾಪಿನಕಾಡು ಮನೆ ಬೀದಿಗುಡ್ಡೆಯ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಬಳ್ಪ ಕಾಪಿನಕಾಡು ಶ್ವೇತಾ (18) ಎಂದು ಗುರುತಿಸಲಾಗಿದೆ.

ಜ.27ರಂದು ಮಧ್ಯಾಹ್ನದಿಂದ ಮನೆಯಿಂದ ನಾಪತ್ತೆಯಾಗಿದ್ದು, ಈ ವರೆಗೆ ಆನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಸುಬ್ರಹ್ಮಣ್ಯ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!