Saturday, June 6, 2026
Homeಕರಾವಳಿಉಡುಪಿಬ್ರಹ್ಮಾವರ: ಮಾನಸಿಕ ಕಾಯಿಲೆಯಿಂದ ಮನನೊಂದು ಯುವತಿ ನೇಣಿಗೆ ಶರಣು !

ಬ್ರಹ್ಮಾವರ: ಮಾನಸಿಕ ಕಾಯಿಲೆಯಿಂದ ಮನನೊಂದು ಯುವತಿ ನೇಣಿಗೆ ಶರಣು !

- Advertisement -
- Advertisement -

ಬ್ರಹ್ಮಾವರ: ಇಲ್ಲಿನ ಹೇರೂರಿನ ಮೂಡಬೆಟ್ಟು ನಿವಾಸಿ ಬೇಬಿ ಪೂಜಾರ್ತಿ ಅವರು ಮಾನಸಿಕ ಕಾಯಿಲೆಯಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರು ತಮಗಿದ್ದ ಮಾನಸಿಕ ಕಾಯಿಲೆಗೆ ದೊಡ್ಡಣಗುಡ್ಡೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅನೇಕ ಬಾರಿ ಅನಾರೋಗ್ಯದಿಂದ ಬಳಲುತ್ತಿದ್ದು ಇವರು ತಮಗಿದ್ದ ಮಾನಸಿಕ ಖಾಯಿಲೆಯಿಂದಲೋ ಅಥವಾ ಇನ್ನಾವುದೋ ಹೇಳಿಕೊಳ್ಳಲಾಗದ ಕಾರಣದಿಂದಲೋ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!