Wednesday, June 24, 2026
Homeತಾಜಾ ಸುದ್ದಿನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿ

ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿ

- Advertisement -
- Advertisement -

ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸೋಮವಾರದಂದು ನಡೆದಿದೆ.

ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸೋಮವಾರದಂದು ನಡೆದಿದೆ.

- Advertisement -

Latest News

error: Content is protected !!