Wednesday, June 3, 2026
Homeಅಪರಾಧಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ಆರೋಪಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ಆರೋಪಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಬಾಲಕಿಯೋರ್ವಳು ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಗೆ ಬಂದ ಯುವಕನೋರ್ವ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಪೆರುವಾಜೆ ನಿವಾಸಿ ದೀಕ್ಷಿತ್ ಪೀಚೆ ಎಂದು ಗುರುತಿಸಲಾಗಿದೆ.

ಈತ ಬಾಲಕಿಯನ್ನು ತಬ್ಬಿ ಹಿಡಿದು ಮುಖಕ್ಕೆ ಚುಂಬಿಸಿ ದೌರ್ಜನ್ಯವೆಸಗಿರುವುದಾಗಿ ಬಾಲಕಿಯ ತಾಯಿಯು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿದ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!