Thursday, June 4, 2026
Homeಕರಾವಳಿಮಣಿಪಾಲ: ಲಾರಿ ಗುದ್ದಿದ ರಭಸಕ್ಕೆ ಸ್ಕೂಟರ್ ಗೆ ಬೆಂಕಿ

ಮಣಿಪಾಲ: ಲಾರಿ ಗುದ್ದಿದ ರಭಸಕ್ಕೆ ಸ್ಕೂಟರ್ ಗೆ ಬೆಂಕಿ

- Advertisement -
- Advertisement -

ಮಣಿಪಾಲ: ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಸ್ಕೂಟರ್ ಗೆ ಬೆಂಕಿ ಹತ್ತಿಕೊಂಡು ಉರಿದುಹೋದ ಘಟನೆ ಇಂದು ಮಧ್ಯಾಹ್ನ ನಡೆದಿದೆ.


ಸ್ಕೂಟರ್ ನಲ್ಲಿದ್ದ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!