- Advertisement -
![]()
- Advertisement -
ಪುತ್ತೂರು , ಸುಳ್ಯ , ಬೆಳ್ತಂಗಡಿ ಹಾಗೂ ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡಿರುವ ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲ್ ಅಧಿಕಾರ ಹಸ್ತಾಂತರ ಮಾಡಿದರು.
ಇವರು ಹಾಸನ ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದರು .
- Advertisement -


