- Advertisement -
![]()
- Advertisement -
ಮೂಡುಬಿದಿರೆ: ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತುಕೊಂಡ ಘಟನೆ ಮೂಡಬಿದಿರೆಯ ಪೇಟೆಯ ಮುಖ್ಯರಸ್ತೆ ಸಮೀಪದ ಮಸೀದಿ ಬಳಿ ನಡೆದಿದೆ.
ಮಸೀದಿ ರಸ್ತೆಯಲ್ಲಿರುವ ಕಿಂಗಟ್ರಾನಿಕ್ಸ್ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಲಕ್ಷಾಂತರ ರೂಪಾಯಿ ಸೊತ್ತುಗಳು ಸುಟ್ಟು ಭಸ್ಮವಾಗಿದೆ.
- Advertisement -


