Wednesday, June 3, 2026
Homeಕರಾವಳಿನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಜೀಪೊಂದು ಪಲ್ಟಿ, ಹಲವು ಮಂದಿ ಗಂಭೀರ ಗಾಯ..!

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಜೀಪೊಂದು ಪಲ್ಟಿ, ಹಲವು ಮಂದಿ ಗಂಭೀರ ಗಾಯ..!

- Advertisement -
- Advertisement -

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಜೀಪೊಂದು ಪಲ್ಟಿಯಾಗಿ , ಹಲವು ಮಂದಿ ಗಂಭೀರ ಗಾಯಗೊಂಡ ಘಟನೆ ಕೊಕ್ಕಡ ಮತ್ತು ಅರಸಿನಮಕ್ಕಿ ಸಮೀಪದ ಪುತ್ತಿಗೆಯಲ್ಲಿ ರಾತ್ರಿ ನಡೆದಿದೆ.

ಕಡಬದ ಕೊಣಾಜೆಯಿಂದ ಕುಟುಂಬವೊಂದು ಕೊಕ್ಕಡ ಸಮೀಪ ನೇಮಕ್ಕೆಂದು ಜೀಪಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಕೆಲವು ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ , ಜೊತೆಗೆ ತೀವ್ರ ಗಾಯಗೊಂಡ ವೃದ್ದೆ ಮತ್ತು ಮಕ್ಕಳನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ . ಜೀಪಿನಲ್ಲಿದ್ದವರ ಪೈಕಿ ಮೂವರು ಮಕ್ಕಳು , ವೃದ್ಧೆ ಸೇರಿದಂತೆ ಏಳು ಮಂದಿಗೆ ಗಾಯವಾಗಿದೆ .

- Advertisement -

Latest News

error: Content is protected !!