Saturday, October 17, 2026
Homeಕರಾವಳಿಉಡುಪಿಉಡುಪಿ ನೂತನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಬಂಟ್ವಾಳದ ದಿನೇಶ್ ಹೆಗ್ಡೆ ನೇಮಕ

ಉಡುಪಿ ನೂತನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಬಂಟ್ವಾಳದ ದಿನೇಶ್ ಹೆಗ್ಡೆ ನೇಮಕ

- Advertisement -
- Advertisement -

ಉಡುಪಿ : ಇತ್ತೀಚೆಗೆ ಉದ್ಘಾಟನೆಗೊಂಡ ಉಡುಪಿ ಜಿಲ್ಲೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದ ನ್ಯಾಯಾಧೀಶರಾಗಿ ಕರ್ನಾಟಕ ಉಚ್ಚ ನ್ಯಾಯಾಲಯವು ದಿನೇಶ್ ಹೆಗ್ಡೆಯವರನ್ನು ನೇಮಕ ಮಾಡಲಾಗಿದೆ.

ದಿನೇಶ್ ಹೆಗ್ಡೆಯವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲತ್ತಬೆಟ್ಟು ಗ್ರಾಮದ ಪುಂಜಾಲಕಟ್ಟೆ  ನಿವಾಸಿಯಾಗಿರುತ್ತಾರೆ.

ಮೊದಲು ಬೆಂಗಳೂರು ನಗರದ 19 ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು. ಸದ್ರಿ ನ್ಯಾಯಾಧೀಶರು ಎರಡು ದಿನ ಅಂದರೆ ಪ್ರತಿ ಸೋಮವಾರ ಮತ್ತು ಮಂಗಳವಾರದಂದು ಕಾರ್ಕಳ ನ್ಯಾಯಾಲಯದಲ್ಲಿ ಉಳಿದ ದಿನ ಉಡುಪಿಯಲ್ಲಿ ಕರ್ತವ್ಯ ನಿರ್ವಹಿಸಲ್ಲಿದ್ದಾರೆ.

- Advertisement -

Latest News

error: Content is protected !!