Friday, June 5, 2026
Homeಕರಾವಳಿಉಡುಪಿಪುತ್ತೂರು: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಪುತ್ತೂರು: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

- Advertisement -
- Advertisement -

ಪುತ್ತೂರಿನ ಕೊಳ್ತಿಗೆ ಗ್ರಾಮದಲ್ಲಿ ವ್ಯಕ್ತಿ ಓರ್ವ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೊಳ್ತಿಗೆ ಗ್ರಾಮದ ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!