Saturday, June 6, 2026
Homeಕರಾವಳಿಬೆಳ್ತಂಗಡಿ ವನ್ಯಜೀವಿ ವಿಭಾಗದ ಗುಡ್ಡಪ್ರದೇಶದಲ್ಲಿ ಭಾರಿ ಬೆಂಕಿ

ಬೆಳ್ತಂಗಡಿ ವನ್ಯಜೀವಿ ವಿಭಾಗದ ಗುಡ್ಡಪ್ರದೇಶದಲ್ಲಿ ಭಾರಿ ಬೆಂಕಿ

- Advertisement -
- Advertisement -

ಬೆಳ್ತಂಗಡಿ : ವನ್ಯಜೀವಿ ವಿಭಾಗಕ್ಕೆ ಸೇರಿದ ಗುಡ್ಡ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಘಟನೆ ಬೆಳ್ತಂಗಡಿಯ ಮಿತ್ತಬಾಗಿಲು ,ಮಲವಂತಿಗೆ ಗಡಿಭಾಗದ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಬೆಳ್ತಂಗಡಿ ವನ್ಯಜೀವಿ ವಿಭಾಗಕ್ಕೆ ಸೇರಿದ ಗುಡ್ಡಪ್ರದೇಶಕ್ಕೆ ಅಕಸ್ಮಿಕ ಬೆಂಕಿ ಬಿದ್ದಿದ್ದು ಚಾರ್ಮಾಡಿ ಘಾಟ್ ನಲ್ಲಿ ಬೆಂಕಿ ಬಿದ್ದಿರುವ ದೃಶ್ಯ ಕಾಣುತ್ತಿದೆ.

ವಿಪರೀತ ಬೆಂಕಿ ಕೆಣ್ಣಾಲಿಗೆಗೆ ಗುಡ್ಡಪ್ರದೇಶ ಹೊತ್ತಿ ಊರಿಯುತ್ತಿದ್ದು ಆ ಪ್ರದೇಶಕ್ಕೆ ಯಾವುದೇ ವಾಹನಗಳು ಹೋಗಲು ಸಾಧ್ಯವಿಲ್ಲ . ಇನ್ನೂ ಘಟನಾ ಸ್ಥಳಕ್ಕೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿಗಳು ಹೋಗಲು ಪ್ರಯತ್ನಿಸುತ್ತಿದ್ದಾರೆ.

- Advertisement -

Latest News

error: Content is protected !!