Saturday, June 6, 2026
Homeಕರಾವಳಿಕಾಸರಗೋಡುಮಹಿಳೆಯ ಮೇಲೆ ಅತ್ಯಾಚಾರ ಆರೋಪ : ಖ್ಯಾತ ನಿರ್ದೇಶಕನ ಬಂಧನ

ಮಹಿಳೆಯ ಮೇಲೆ ಅತ್ಯಾಚಾರ ಆರೋಪ : ಖ್ಯಾತ ನಿರ್ದೇಶಕನ ಬಂಧನ

- Advertisement -
- Advertisement -

ಕೇರಳ: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮಲೆಯಾಳಂ ನಿರ್ದೇಶಕ ಲಿಜು ಕೃಷ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಪೊಲೀಸರು ಲಿಜು ಕೃಷ್ಣ ಅವರನ್ನು ಬಂಧಿಸಿದ್ದಾರೆ.

ಲಿಜು ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರವೆಸಗಿದ ಆರೋಪದಡಿ ದೂರು ನೀಡಿದ್ದರು. ಹೀಗಾಗಿ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಲಿಜುವನ್ನು ಬಂಧಿಸಿರುವ ಪೊಲೀಸರು ಇಂದು ಕೊಚ್ಚಿಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!