Saturday, June 6, 2026
Homeಕರಾವಳಿಉಡುಪಿಉಡುಪಿ: ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಕಳವಿಗೆ ಯತ್ನ !

ಉಡುಪಿ: ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಕಳವಿಗೆ ಯತ್ನ !

- Advertisement -
- Advertisement -

ಉಡುಪಿ : ಕೆನರಾ ಬ್ಯಾಂಕ್ ಎಟಿಎಂ ನಲ್ಲಿ ಹಣ ಕಳವು ಮಾಡಲು ಪ್ರಯತ್ನಿಸಿದ ಘಟನೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ ನಲ್ಲಿರುವ ಎಟಿಎಂನಲ್ಲಿ ನಡೆದಿದೆ.

ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕ್ ಎಟಿಎಂ ಗೆ ನುಗ್ಗಿದ ಕಳ್ಳರು ಹಣವನ್ನು ಕಳವು ಮಾಡುವ ಉದ್ದೇಶದಿಂದ ಎಟಿಎಂ ಲಾಕರ್ ಡೋರ್‌ನ್ನು ಮುರಿದು ಹಣ ಕಳವು ಮಾಡಲು ಪ್ರಯತ್ನಿಸಿದ್ದಾರೆ .

ಆದರೆ ಅದು ಸಾಧ್ಯವಾಗದೇ ಇದ್ದ ಸಮಯದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!