- Advertisement -
![]()
- Advertisement -
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೆ ಡೈರೆಕ್ಷನ್ ಕ್ಯಾಪ್ ತೊಡಲು ತಯಾರಿ ನಡೆಸುತ್ತಿದ್ದು, ತಮ್ಮ ಮುಂದಿನ ಸಿನಿಮಾವನ್ನ ಅನೌನ್ಸ್ ಮಾಡಿದ್ದಾರೆ. ಮತ್ತೊಮ್ಮೆ ಚಿಹ್ನೆಯ ಹಿಂದೆ ಬಿದ್ದಿರುವ ಉಪೇಂದ್ರ, ಅವರ ಈ ಫಸ್ಟ್ ಲುಕ್ ಹೊಸ ಚರ್ಚೆಯನ್ನ ಹುಟ್ಟುಹಾಕಿದೆ.
- Advertisement -


