Wednesday, August 26, 2026
HomeUncategorizedಹುಬ್ಬಳ್ಳಿ: ಪತಿಯ ಕಣ್ಣೆದುರೇ ಪತ್ನಿಯನ್ನು ಕಲ್ಲಿನಲ್ಲಿ ಜಜ್ಜಿ ಬರ್ಬರ ಹತ್ಯೆ

ಹುಬ್ಬಳ್ಳಿ: ಪತಿಯ ಕಣ್ಣೆದುರೇ ಪತ್ನಿಯನ್ನು ಕಲ್ಲಿನಲ್ಲಿ ಜಜ್ಜಿ ಬರ್ಬರ ಹತ್ಯೆ

- Advertisement -
- Advertisement -

ಹುಬ್ಬಳ್ಳಿ: ಇಲ್ಲಿನ ನಗರದಲ್ಲಿ ಪತಿಯ ಎದುರಲ್ಲೇ ದುಷ್ಕರ್ಮಿಗಳು ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ನಡೆದಿದೆ.


ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಕೊಲೆ ನಡೆದಿದ್ದು, ಸುಮಾ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಸುಮಾ ದಂಪತಿಗಳು ನಿನ್ನೆ ರಾತ್ರಿ ಮಲಗಿದ್ದ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ಮಹಿಳೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.


ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಪ್ರಕರಣವು ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

- Advertisement -

Latest News

error: Content is protected !!