Thursday, June 4, 2026
Homeಕರಾವಳಿಚಾರ್ಮಾಡಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು.

ಚಾರ್ಮಾಡಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು.

- Advertisement -
- Advertisement -

ಬೆಳ್ತಂಗಡಿ: ಭಾನುವಾರ ರಜೆ ಇದ್ದ ಕಾರಣ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವರು ಮೃತ್ಯುಂಜಯ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅನಾರು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್(35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!