Wednesday, June 3, 2026
Homeಕರಾವಳಿಮಂಗಳೂರು: ಅವೈಜ್ಞಾನಿಕ ಕಾಮಗಾರಿಯಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು

ಮಂಗಳೂರು: ಅವೈಜ್ಞಾನಿಕ ಕಾಮಗಾರಿಯಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆಯ ಅವೈಜ್ಞಾನಿಕ ಕಾಮಗಾರಿಯಿಂದ ಉರುಂಡಾಡಿಗುಡ್ಡೆ-ಪಂಜಿಮೊಗರು ರಸ್ತೆಯ ಆಸುಪಾಸಿನಲ್ಲಿ ವಾಸಿಸುವ ಹಿರಿಯ ನಾಗರಿಕರು ಮತ್ತು ಮಕ್ಕಳು ಅಸ್ತಮಾದಿಂದ ಬಳಲುತ್ತಿದ್ದಾರೆ.

ಸ್ಮಾರ್ಟ್ ಸಿಟಿ ಸಂಬಂಧಿತ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. ಕಳೆದ ಮೂರು ತಿಂಗಳಿಂದ ಪಂಜಿಮೊಗರು ಉರುಂಡಾಡಿಗುಡ್ಡೆಗೆ ಹೋಗುವ ರಸ್ತೆಯ ಕಾಮಗಾರಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದೆ.

ಎಂಸಿಸಿ ಇಂಜಿನಿಯರಿಂಗ್ ವಿಭಾಗ ಹಾಗೂ ಆಯುಕ್ತರ ವೈಫಲ್ಯದಿಂದ ರಸ್ತೆ ಸಂಪೂರ್ಣ ಧೂಳಿನಿಂದ ತುಂಬಿದೆ ಎನ್ನಲಾಗಿದೆ. ಈ ಧೂಳಿನಿಂದ ವೃದ್ಧರು ಮತ್ತು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ಅಸ್ತಮಾ ಮತ್ತು ಧೂಳಿನ ಅಲರ್ಜಿಯ ತೊಂದರೆಗಳನ್ನು ಸಾರ್ವಜನಿಕರು ಎದುರಿಸುತ್ತಿದ್ದಾರೆ.

- Advertisement -

Latest News

error: Content is protected !!