Tuesday, July 1, 2025
Homeಕರಾವಳಿಉಡುಪಿಉಡುಪಿ: ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ತಾಯಿ ನಾಪತ್ತೆ !

ಉಡುಪಿ: ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ತಾಯಿ ನಾಪತ್ತೆ !

spot_img
- Advertisement -
- Advertisement -

ಉಡುಪಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ ( 27 ) ಎಂಬ ಮಹಿಳೆಯು ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ನಗರದ ಕೊರಂಗ್ರಪಾಡಿಯಲ್ಲಿ ನಡೆದಿದೆ.

ಮನೆ ಬಿಟ್ಟು ಹೋದ ಕಾರಣ ಇನ್ನೂ ತಿಳಿದು ಬಂದಿಲ್ಲ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!