Thursday, June 4, 2026
Homeಕರಾವಳಿಉಡುಪಿಕುಂದಾಪುರ: ಕೌಟುಂಬಿಕ ಕಲಹ, ಮಚ್ಚಿನಿಂದ ಕೊಚ್ಚಿ ಮಗನಿಂದಲೇ ತಂದೆಯ ಕೊಲೆ !

ಕುಂದಾಪುರ: ಕೌಟುಂಬಿಕ ಕಲಹ, ಮಚ್ಚಿನಿಂದ ಕೊಚ್ಚಿ ಮಗನಿಂದಲೇ ತಂದೆಯ ಕೊಲೆ !

- Advertisement -
- Advertisement -

ಕುಂದಾಪುರ: ಮಾ.19ರ ಶನಿವಾರ ತಡರಾತ್ರಿ ತಾಲೂಕಿನ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯನ್ನು ಸ್ವಂತ ಮಗನೇ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ.

ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ (74) ಮೃತ ವ್ಯಕ್ತಿ. ಇವರ ಮಗ ರಾಘವೇಂದ್ರ (36) ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!