Friday, June 5, 2026
Homeಕರಾವಳಿಪುತ್ತೂರಿನಲ್ಲಿ ಕಾರುಗಳ ಮಧ್ಯೆ ಭೀಕರ ಅಪಘಾತ

ಪುತ್ತೂರಿನಲ್ಲಿ ಕಾರುಗಳ ಮಧ್ಯೆ ಭೀಕರ ಅಪಘಾತ

- Advertisement -
- Advertisement -

ಪುತ್ತೂರು : ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ನಾಲ್ವರು ಗಾಯಗೊಂಡಿರುವ ಘಟನೆ ಪುತ್ತೂರಿನ ಕೆಮ್ಮಾಯಿಯಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಮತ್ತೊಂದು i20 ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಎರಡು ಕಾರುಗಳು ಜಖಂಗೊಂಡಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!