Sunday, June 7, 2026
Homeಕರಾವಳಿಪುತ್ತೂರು ಗೇರು ಸಂಶೋಧನಾ ಕೇಂದ್ರದ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ

ಪುತ್ತೂರು ಗೇರು ಸಂಶೋಧನಾ ಕೇಂದ್ರದ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ

- Advertisement -
- Advertisement -

ಪುತ್ತೂರು: ಪುತ್ತೂರಿನ ಗೇರು ಸಂಶೋಧನಾ ಕೇಂದ್ರದ ರಜತ ಮಹೋತ್ಸವ ಕಟ್ಟಡ ಉದ್ಘಾಟನಾ ಸಮಾರಂಭ ಇಂದು ನಡೆಯಿತು.

ವರ್ಚುವಲ್ ಆಗಿ ನಡೆದ ಉದ್ಘಾಟನಾ
ಸಮಾರಂಭದಲ್ಲಿ ದೆಹಲಿಯಿಂದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿದ್ದರು.

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಹಾಗೂ ಕೃಷಿ ಮಂತ್ರಾಲಯದ ಇತರ ಅಧಿಕಾರಿಗಳು ಕೂಡಾ ಸಮಾರಂಭದಲ್ಲಿ ಭಾಗವಹಿಸಿದ್ದರು‌.

ಈ ಸಂದರ್ಭದಲ್ಲಿ ದೇಶದ ಗೇರು ಕೃಷಿಕರ ಅಭ್ಯುದಯಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಶೋಧಕರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದಿಸಿದರು.

- Advertisement -

Latest News

error: Content is protected !!