Friday, June 5, 2026
Homeತಾಜಾ ಸುದ್ದಿರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಧಿಡೀರ್ ಸಾವು

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಧಿಡೀರ್ ಸಾವು

- Advertisement -
- Advertisement -

ಸುಳ್ಯ: ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನೊಪ್ಪಿದ ಘಟನೆ ವರದಿಯಾಗಿದೆ.
ಜಟ್ಟಿಪಳ್ಳ ಕಟ್ಟೆ ಬಳಿ ನಿವಾಸಿ ಪದ್ಮಾವತಿ (55) ಮೃತಪಟ್ಟ ಮಹಿಳೆ.


ಮನೆಯಿಂದ ಸುಳ್ಯಕ್ಕೆ ನಡೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ಜಟ್ಟಿಪಳ್ಳ ಅಂಗನವಾಡಿ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕುಸಿದು ಬಿದ್ದವರನ್ನು ಊರವರು ಸೇರಿ ಸುಳ್ಯ ಸರಕಾರಿ ಆಸ್ಪತ್ರೆ ಗೆ ಕೊಂಡೊಯ್ದಿದ್ದಾರೆ ಆ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!