Saturday, June 13, 2026
Homeತಾಜಾ ಸುದ್ದಿಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಶಾಖೆ ಉದ್ಘಾಟನೆ

ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಶಾಖೆ ಉದ್ಘಾಟನೆ

- Advertisement -
- Advertisement -

ಉಡುಪಿ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪ್ಪುಂದ ಶಾಖೆ ಉದ್ಘಾಟನೆಗೊಂಡಿದೆ.‌

ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಬ್ಯಾಂಕ್ ಶಾಖೆ ಉದ್ಘಾಟಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಕೃಷಿ ಸಚಿವ ಬಿ.ಸಿ.‌ ಪಾಟೀಲ್ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಮತ್ತು ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ 110ನೇ ಶಾಖೆ ಉಪ್ಪುಂದದಲ್ಲಿ ತೆರೆಯಲ್ಪಟ್ಟಿದೆ.

- Advertisement -

Latest News

error: Content is protected !!